Bible Versions
Bible Books

Genesis 14:5 (KJVP) King James Version with Strong Number

Versions

KNV   ಹದಿನಾಲ್ಕನೆಯ ವರುಷದಲ್ಲಿ ಕೆದೊರ್ಲಗೋಮರನೂ ಅವನ ಸಂಗಡ ಇದ್ದ ಅರಸರೂ ಬಂದು ಅಷ್ಟರೋತ್‌ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆ ಕಿರ್ಯಾತಯಿಮಿನಲ್ಲಿ ಏಮಿಯರನ್ನೂ
ERVKN   ಆದ್ದರಿಂದ ಹದಿನಾಲ್ಕನೆಯ ವರ್ಷದಲ್ಲಿ, ರಾಜನಾದ ಕೆದೊರ್ಲಗೋಮರನು ಮತ್ತು ಅವನೊಡನಿದ್ದ ರಾಜರುಗಳು ಅವರ ವಿರೋಧವಾಗಿ ಯುದ್ಧಮಾಡಲು ಬಂದರು. ಕೆದೊರ್ಲಗೋಮರನು ಮತ್ತು ಅವನೊಡನಿದ್ದ ರಾಜರುಗಳು ಅಷ್ಟರೋತ್-ಕರ್ನಯಿಮಿನಲ್ಲಿದ್ದ ರೆಫಾಯರನ್ನೂ ಹಾಮಿನಲ್ಲಿದ್ದ ಜೂಜ್ಯರನ್ನೂ ಶಾವೆಕೆರ್ಯಾತಯಿಮಿನಲ್ಲಿದ್ದ ಏಮಿಯರನ್ನೂ ಸೋಲಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us