Versions
KNV ಇದಲ್ಲದೆ ಅಬ್ರಹಾಮನೂ ಸಾರಳೂ ದಿನ ಗತಿಸಿದವರಾಗಿ ಮುದುಕರಾಗಿದ್ದರು; ಸಾರಳಿಗೆ ಹೆಂಗಸರಿಗೆ ಆಗುವ ಕ್ರಮವು ನಿಂತುಹೋಗಿತ್ತು.
ERVKN ಅಬ್ರಹಾಮನೂ ಮತ್ತು ಸಾರಳೂ ತುಂಬ ವೃದ್ಧರಾಗಿದ್ದರು. ಸಾರಳಿಗೂ ಮಕ್ಕಳು ಹುಟ್ಟುವ ಕಾಲ ಆಗಿಹೋಗಿತ್ತು.
IRVKN ಅಬ್ರಹಾಮನೂ ಸಾರಳೂ ಬಹುವೃದ್ಧರಾಗಿದ್ದರು; ಸಾರಳಿಗೆ ಮುಟ್ಟು ನಿಂತು ಹೋಗಿತ್ತು.