Bible Versions
Bible Books

Genesis 18:15 (KJVP) King James Version with Strong Number

Versions

KNV   ಆದರೆ ಸಾರಳು ಭಯ ಪಟ್ಟು--ನಾನು ನಗಲಿಲ್ಲ ಎಂದು ಹೇಳಿ ಬೊಂಕಿದಾಗ ಆತನು--ಹಾಗಲ್ಲ, ನೀನು ನಕ್ಕದ್ದುಂಟು ಅಂದನು.
ERVKN   ಆದರೆ ಸಾರಳು ಭಯಪಟ್ಟು, “ನಾನು ನಗಲಿಲ್ಲ” ಅಂದಳು. ಅದಕ್ಕೆ ಯೆಹೋವನು, “ಇಲ್ಲ, ನೀನು ನಕ್ಕಿದ್ದು ನಿಜ!” ಅಂದನು.
IRVKN   ಆಗ ಸಾರಳು ಭಯಪಟ್ಟು, “ನಾನು ನಗಲಿಲ್ಲ” ಎಂದು ಸುಳ್ಳಾಡಿದಾಗ, ಆತನು ಅದಕ್ಕೆ, “ಹಾಗಲ್ಲ, ನೀನು ನಕ್ಕಿದ್ದುಂಟು” ಎಂದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us