Bible Versions
Bible Books

Genesis 18:21 (KJVP) King James Version with Strong Number

Versions

KNV   ನಾನು ಇಳಿದು ಹೋಗಿ ನನ್ನ ಬಳಿಗೆ ಬಂದ ಅದರ ಕೂಗಿನ ಪ್ರಕಾರವೇ ಅವರು ಮಾಡಿದ್ದಾರೋ ಇಲ್ಲವೋ ಎಂದು ನೋಡಿ ತಿಳುಕೊಳ್ಳುವೆನು ಅಂದನು.
ERVKN   ಆದ್ದರಿಂದ ನಾನು ಕೆಳಗಿಳಿದು ಅಲ್ಲಿಗೆ ಹೋಗಿ ನಾನು ಕೇಳಿದ್ದು ನಿಜವೇ ಎಂದು ಪರೀಕ್ಷಿಸುವೆನು” ಅಂದನು.
IRVKN   ನಾನು ಇಳಿದು ಹೋಗಿ, ನನಗೆ ಮುಟ್ಟಿದ ಮೊರೆಯಂತೆಯೇ ಅವರು ಮಾಡಿರುವರೋ ಇಲ್ಲವೋ ಎಂದು ನೋಡಿ ತಿಳಿದುಕೊಳ್ಳುತ್ತೇನೆ” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us