Versions
KNV ಅದಕ್ಕೆ ಕರ್ತನು--ನನಗೆ ಸೊದೋಮ್ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರು ಸಿಕ್ಕಿದರೆ ಅವರಿಗೊಸ್ಕರ ಆ ಸ್ಥಳವನ್ನೆಲ್ಲಾ ಉಳಿಸುವೆನು ಅಂದನು.
ERVKN ಆಮೇಲೆ ಯೆಹೋವನು, “ನಾನು ಸೊದೋಮಿನಲ್ಲಿ ಐವತ್ತು ಮಂದಿ ನೀತಿವಂತರನ್ನು ಕಂಡರೆ, ನಾನು ಇಡೀ ಪಟ್ಟಣವನ್ನೇ ಉಳಿಸಿ ಕಾಪಾಡುವೆನು” ಎಂದನು.
IRVKN ಯೆಹೋವನು, “ಸೊದೋಮನಲ್ಲಿ ಐವತ್ತು ಮಂದಿ ನೀತಿವಂತರು ನನಗೆ ಸಿಕ್ಕಿದರೆ ಅವರ ನಿಮಿತ್ತ ಪಟ್ಟಣವನ್ನೆಲ್ಲಾ ಉಳಿಸುವೆನು” ಎಂದನು. PEPS