Bible Versions
Bible Books

Genesis 18:6 (KJVP) King James Version with Strong Number

Versions

KNV   ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ--ತ್ವರೆಪಟ್ಟು ಮೂರು ಸೇರು ನಯವಾದ ಹಿಟ್ಟು ನಾದಿ ಒಲೆಯ ಮೇಲೆ ರೊಟ್ಟಿಗಳನ್ನು ಮಾಡು ಅಂದನು.
ERVKN   ಅಬ್ರಹಾಮನು ಗುಡಾರಕ್ಕೆ ಬೇಗನೆ ಹೋಗಿ ಸಾರಳಿಗೆ, “ಮೂರು ದೊಡ್ಡ ರೊಟ್ಟಿಗಳಿಗೆ ಬೇಕಾಗುವಷ್ಟು ಗೋಧಿ ಹಿಟ್ಟನ್ನು ಬೇಗನೆ ನಾದು” ಎಂದು ಹೇಳಿದನು.
IRVKN   ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ, “ಹಸನಾದ * ಸುಮಾರು 21 ಕಿಲೋಗ್ರಾಂ. ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us