Bible Versions
Bible Books

Genesis 1:12 (KJVP) King James Version with Strong Number

Versions

KNV   ಭೂಮಿಯು ಹುಲ್ಲನ್ನೂ ತನ್ನ ಜಾತಿಯ ಪ್ರಕಾರ ಬೀಜಕೊಡುವ ಪಲ್ಯವನ್ನೂ ತನ್ನ ಜಾತಿಯ ಪ್ರಕಾರ ತನ್ನೊಳಗೆ ಬೀಜವಿರುವ ಹಣ್ಣಿನ ಮರವನ್ನೂ ಮೊಳೆ ಯಿಸಿತು. ದೇವರು ಅದನ್ನು ಒಳ್ಳೆಯದೆಂದು ನೋಡಿ ದನು.
ERVKN   ಸಸಿಗಳು ಭೂಮಿಯ ಮೇಲೆ ಬೆಳೆದವು. ಅವುಗಳಲ್ಲಿ ಬೀಜ ಫಲಿಸುವ ಗಿಡಗಳೂ ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಮರಗಳೂ ಇದ್ದವು. ಪ್ರತಿಯೊಂದು ಸಸಿಯು ತನ್ನದೇ ಆದ ರೀತಿಯ ಬೀಜವನ್ನು ಫಲಿಸಿತು. ದೇವರಿಗೆ ಇವು ಒಳ್ಳೆಯದಾಗಿ ಕಂಡವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us