Versions
KNV ಅವು ಭೂಮಿಯ ಮೇಲೆ ಬೆಳಕುಕೊಡುವಂತೆ ಆಕಾಶದ ವಿಶಾಲದಲ್ಲಿ ಬೆಳಕುಗಳಾಗಿರಲಿ ಅಂದನು. ಅದು ಹಾಗೆಯೇ ಆಯಿತು.
ERVKN ಈ ಬೆಳಕುಗಳು ಆಕಾಶದಲ್ಲಿದ್ದು ಭೂಮಿಯ ಮೇಲೆ ಬೆಳಕನ್ನು ಪ್ರಕಾಶಿಸಲಿ” ಅಂದನು. ಹಾಗೆಯೇ ಆಯಿತು.
IRVKN ಭೂಮಿಯ ಮೇಲೆ ಬೆಳಕು ಕೊಡುವುದಕ್ಕೆ ಅವು ಆಕಾಶಮಂಡಲದಲ್ಲಿ ದೀಪಗಳಂತಿರಲಿ” ಅಂದನು. ಹಾಗೆಯೇ ಆಯಿತು. PEPS