Versions
KNV ದೇವರು ಬೆಳಕಿಗೆ ಹಗ ಲೆಂದೂ ಕತ್ತಲೆಗೆ ರಾತ್ರಿಯೆಂದೂ ಕರೆದನು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಮೊದಲನೆಯ ದಿನವಾಯಿತು.
ERVKN ದೇವರು ಬೆಳಕಿಗೆ ಹಗಲೆಂದೂ ಕತ್ತಲೆಗೆ ರಾತ್ರಿಯೆಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಮೊದಲನೆ ದಿನವಾಯಿತು.
IRVKN ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ “ಹಗಲು” ಎಂದೂ, ಕತ್ತಲೆಗೆ “ಇರುಳು” ಎಂದೂ ಹೆಸರಿಟ್ಟನು. ಹೀಗೆ † ಯೆಹೂದ್ಯರು ಸಾಯಂಕಾಲದಿಂದ ಸಾಯಂಕಾಲದವರೆಗೆ ದಿನವೆಂದು ಕರೆಯುತ್ತಿದ್ದರು. ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು. PEPS