Versions
KNV ದೇವರು ವಿಶಾಲವನ್ನು ಮಾಡಿ ವಿಶಾಲದ ಕೆಳಗಿದ್ದ ನೀರುಗಳನ್ನು ವಿಶಾಲದ ಮೇಲಿದ್ದ ನೀರುಗಳಿಂದ ಬೇರೆ ಮಾಡಿದನು. ಅದು ಹಾಗೆಯೇ ಆಯಿತು.
ERVKN ಹೀಗೆ ದೇವರು ಗುಮಟವನ್ನು ಉಂಟುಮಾಡಿ ಅದರ ಕೆಳಭಾಗದ ನೀರುಗಳನ್ನು ಅದರ ಮೇಲ್ಭಾಗದ ನೀರುಗಳಿಂದ ಬೇರ್ಪಡಿಸಿದನು.
IRVKN ದೇವರು ವಿಸ್ತಾರವಾದ ಗುಮ್ಮಟವನ್ನು ಮಾಡಿ ಅದರ ಕೆಳಗಿದ್ದ ನೀರುಗಳನ್ನು ಅದರ ಮೇಲಿದ್ದ ನೀರುಗಳಿಂದ ವಿಂಗಡಿಸಿದನು. ಅದು ಹಾಗೆಯೇ ಆಯಿತು.