Bible Versions
Bible Books

Genesis 1:9 (KJVP) King James Version with Strong Number

Versions

KNV   ಆಗ ದೇವರು--ಆಕಾಶದ ಕೆಳಗಿರುವ ನೀರುಗಳು ಒಂದು ಸ್ಥಳದಲ್ಲಿ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ ಅಂದನು. ಅದು ಹಾಗೆಯೇ ಆಯಿತು.
ERVKN   ಬಳಿಕ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಟ್ಟಿಗೆ ಸೇರಿಕೊಂಡು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us