Bible Versions
Bible Books

Genesis 21:15 (KJVP) King James Version with Strong Number

Versions

KNV   ತಿತ್ತಿಯೊಳಗಿನ ನೀರು ಮುಗಿದಾಗ ಆಕೆಯು ಮಗುವನ್ನು ಗಿಡಗಳಲ್ಲಿ ಒಂದರ ಕೆಳಗೆ ಮಲಗಿಸಿ
ERVKN   ಸ್ವಲ್ಪ ಸಮಯದ ನಂತರ, ಇದ್ದ ನೀರೆಲ್ಲಾ ಮುಗಿದುಹೋಯಿತು. ಕುಡಿಯುವುದಕ್ಕೆ ಏನೂ ಇರಲಿಲ್ಲ. ಆದ್ದರಿಂದ ಹಾಗರಳು ತನ್ನ ಮಗನನ್ನು ಪೊದೆಯ ಕೆಳಗೆ ಮಲಗಿಸಿದಳು.
IRVKN   ತಿತ್ತಿಯಲ್ಲಿದ್ದ ನೀರು ಮುಗಿದ ಮೇಲೆ ಅವಳು ಮಗುವನ್ನು ಒಂದು ಗಿಡದ ನೆರಳಿನಲ್ಲಿ ಮಲಗಿಸಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us