Versions
KNV ಆಗ ದೇವರು ಆಕೆಯ ಕಣ್ಣುಗಳನ್ನು ತೆರೆದನು; ಆಕೆಯು ನೀರಿನ ಬಾವಿಯನ್ನು ನೋಡಿ ತಿತ್ತಿಯಲ್ಲಿ ನೀರನ್ನು ತುಂಬಿಸಿ ಹುಡುಗನಿಗೆ ಕುಡಿಯಲು ಕೊಟ್ಟಳು.
ERVKN ಆಮೇಲೆ ದೇವರು ಹಾಗರಳಿಗೆ ಒಂದು ಬಾವಿ ಕಾಣಿಸುವಂತೆ ಮಾಡಿದನು. ಹಾಗರಳು ಬಾವಿಗೆ ಹೋಗಿ ತನ್ನ ತಿತ್ತಿಯಲ್ಲಿ ನೀರನ್ನು ತುಂಬಿಸಿಕೊಂಡು ಬಂದು ಮಗುವಿಗೆ ಕುಡಿಸಿದಳು.
IRVKN ಇದಲ್ಲದೆ ದೇವರು ಅವಳ ಕಣ್ಣನ್ನು ತೆರೆದಿದ್ದರಿಂದ, ಅವಳು ಅಲ್ಲಿ ನೀರಿನ ಬಾವಿಯನ್ನು ಕಂಡು ತಿತ್ತಿಯಲ್ಲಿ ನೀರನ್ನು ತುಂಬಿಕೊಂಡು ಮಗನಿಗೆ ಕುಡಿಸಿದಳು. PEPS