Bible Versions
Bible Books

Genesis 21:29 (KJVP) King James Version with Strong Number

Versions

KNV   ಅಬೀಮೆಲೆಕನು ಅಬ್ರಹಾಮನಿಗೆ--ನೀನು ಯಾಕೆ ಏಳು ಹೆಣ್ಣು ಕುರಿಮರಿಗಳನ್ನು ಬೇರೆ ನಿಲ್ಲಿಸಿದ್ದೀ ಅಂದನು.
ERVKN   ಅಬೀಮೆಲೆಕನು ಅಬ್ರಹಾಮನಿಗೆ, “ಈ ಏಳು ಕುರಿಗಳನ್ನು ಇಲ್ಲಿ ಇರಿಸಿರುವುದೇಕೆ?” ಎಂದು ಕೇಳಿದನು.
IRVKN   ಅಬೀಮೆಲೆಕನು ಅಬ್ರಹಾಮನಿಗೆ “ನೀನು ಏಳು ಹೆಣ್ಣು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಲು ಕಾರಣವೇನು?” ಎಂದು ಕೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us