Bible Versions
Bible Books

Genesis 21:33 (KJVP) King James Version with Strong Number

Versions

KNV   ಆಗ ಅಬ್ರಹಾಮನು ಬೇರ್ಷೆಬದಲ್ಲಿ ತೋಪನ್ನು ನೆಟ್ಟು (ಪಿಚುಲ ವೃಕ್ಷ) ನಿತ್ಯದೇವರಾದ ಕರ್ತನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.
ERVKN   ಅಬ್ರಹಾಮನು ಬೇರ್ಷೆಬದಲ್ಲಿ ವಿಶೇಷವಾದ ಒಂದು ಮರವನ್ನು ನೆಟ್ಟನು. ಸ್ಥಳದಲ್ಲಿ ಅವನು ಸದಾಕಾಲ ಜೀವಿಸುವ ದೇವರಾದ ಯೆಹೋವನಿಗೆ ಪ್ರಾರ್ಥಿಸಿದನು.
IRVKN   ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲ ವೃಕ್ಷವನ್ನು ನೆಟ್ಟು ಅಲ್ಲಿ ನಿತ್ಯದೇವರಾದ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us