Versions
KNV ಬೆತೊವೇಲನಿಂದ ರೆಬೆಕ್ಕಳು ಹುಟ್ಟಿದಳು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ಸಹೋದರನಾದ ನಾಹೋರನಿಗೆ ಹೆತ್ತಳು.
ERVKN ಬೆತೂವೇಲನು ರೆಬೆಕ್ಕಳ ತಂದೆ. ಮಿಲ್ಕಳು ಈ ಎಂಟು ಮಕ್ಕಳ ತಾಯಿ; ನಾಹೋರನು ಅವರ ತಂದೆ. ನಾಹೋರನು ಅಬ್ರಹಾಮನ ಸಹೋದರ.
IRVKN ಬೆತೂವೇಲನು ರೆಬೆಕ್ಕಳನ್ನು ಪಡೆದನು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ತಮ್ಮನಾದ ನಾಹೋರನಿಂದ ಪಡೆದಳು.