Versions
KNV ಇಗೋ, ನಾನು ಈಗ ನೀರಿನ ಬಾವಿಯ ಬಳಿಯಲ್ಲಿ ನಿಂತಿದ್ದೇನೆ; ಹೀಗಿರುವಲ್ಲಿ ಯಾವ ಕನ್ನಿಕೆಯು ನೀರು ತರಲು ಹೊರಗೆ ಬರುವಾಗ ನಾನು ಆಕೆಗೆ--ನಿನ್ನ ಕೊಡದಿಂದ ನನಗೆ ಕುಡಿಯುವದಕ್ಕೆ ಸ್ವಲ್ಪ ನೀರು ಕೊಡು ಎಂದು ಹೇಳುವಾಗ
ERVKN ನಾನು ಬಾವಿಯ ಬಳಿಯಲ್ಲಿ ನಿಂತುಕೊಂಡು ನೀರನ್ನು ತೆಗೆದುಕೊಳ್ಳಲು ಬರುವ ಒಬ್ಬ ಯುವತಿಗಾಗಿ ಕಾದಿರುತ್ತೇನೆ. ಆಮೇಲೆ ನಾನು ಆಕೆಗೆ, “ದಯವಿಟ್ಟು ಕುಡಿಯಲು ನಿನ್ನ ಕೊಡದಿಂದ ನೀರನ್ನು ಕೊಡು” ಎಂದು ಕೇಳುತ್ತೇನೆ.
IRVKN ನೀರಿಗೆ ಬರುವ ಯಾವ ಸ್ತ್ರೀಗೆ, ‘ನೀನು ದಯವಿಟ್ಟು, ನಿನ್ನ ಕೊಡದಿಂದ ನನಗೆ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ಕೊಡಮ್ಮಾ’ ಎಂದು ನಾನು ಕೇಳುವಾಗ, ಅವಳು,