Versions
KNV ಆಕೆಯು ಆ ಸೇವಕನಿಗೆ--ಹೊಲದಲ್ಲಿ ನಮಗೆ ಎದುರಾಗಿ ಬರುವ ಆ ಮನುಷ್ಯನು ಯಾರು ಅಂದಳು; ಅದಕ್ಕೆ ಸೇವ ಕನು--ಅವನೇ ನನ್ನ ಯಜಮಾನನು ಅಂದಾಗ ಆಕೆಯು ಮುಸುಕು ಹಾಕಿಕೊಂಡಳು.
ERVKN ಆಕೆ, ಆ ಸೇವಕನಿಗೆ, “ನಮ್ಮನ್ನು ಭೇಟಿಯಾಗಲು ಹೊಲದಲ್ಲಿ ಬರುತ್ತಿರುವ ಆ ಯೌವನಸ್ಥನು ಯಾರು?” ಎಂದು ಕೇಳಿದಳು. ಆ ಸೇವಕನು, “ಅವನು ನನ್ನ ಒಡೆಯನ ಮಗನು” ಎಂದು ಹೇಳಿದನು. ಆ ಕೂಡಲೇ ರೆಬೆಕ್ಕಳು ತನ್ನ ಮುಖಕ್ಕೆ ಮುಸುಕನ್ನು ಹಾಕಿಕೊಂಡಳು.
IRVKN ಆಕೆಯು ಆ ಸೇವಕನಿಗೆ, “ನಮ್ಮನ್ನು ಎದುರುಗೊಳ್ಳುವುದಕ್ಕೆ ಅಡವಿಯಲ್ಲಿ ನಡೆದು ಬರುವ ಆ ಮನುಷ್ಯನು ಯಾರು?” ಎಂದು ಕೇಳಿದಳು. ಅವನೇ ನನ್ನ ದಣಿಯೆಂದು ಅವನು ಹೇಳಿದಾಗ ಆಕೆ ಮುಸುಕು ಹಾಕಿಕೊಂಡಳು. PEPS