Versions
KNV ತರುವಾಯ ಯಾಕೋಬನು ನಿದ್ರೆಯಿಂದ ಎಚ್ಚತ್ತು--ನಿಶ್ಚಯವಾಗಿ ಈ ಸ್ಥಳದಲ್ಲಿ ಕರ್ತನು ಇದ್ದಾನೆ. ಇದನ್ನು ನಾನು ಅರಿಯಲಿಲ್ಲ ಅಂದನು.
ERVKN ಆಗ ಯಾಕೋಬನು ನಿದ್ರೆಯಿಂದ ಎಚ್ಚೆತ್ತು, “ಖಂಡಿತವಾಗಿಯೂ ಈ ಸ್ಥಳದಲ್ಲಿ ದೇವರಿದ್ದಾನೆ, ಆದರೆ ಅದು ನನಗೆ ಗೊತ್ತಿರಲಿಲ್ಲ” ಎಂದು ಹೇಳಿದನು.
IRVKN ಯಾಕೋಬನು ನಿದ್ದೆಯಿಂದ ಎಚ್ಚೆತ್ತು, “ನಿಜವಾಗಿ ಯೆಹೋವನು ಈ ಸ್ಥಳದಲ್ಲಿ ನೆಲೆಸಿದ್ದಾನೆ. ಇದು ನನಗೆ ತಿಳಿಯದೆ ಹೋಯಿತು” ಎಂದನು.