Versions
KNV ಆಗ ಯಾಕೋಬನು ಪ್ರಮಾಣಮಾಡಿ ಹೇಳಿದ್ದೇ ನಂದರೆ--ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ರೊಟ್ಟಿಯನ್ನೂ ಹೊದಿಯುವದಕ್ಕೆ ವಸ್ತ್ರ ವನ್ನೂ ನನಗೆ ಕೊಟ್ಟು
ERVKN ನಂತರ ಯಾಕೋಬನು ಈ ಪ್ರಮಾಣವನ್ನು ಮಾಡಿದನು: “ದೇವರು ನನ್ನ ಸಂಗಡವಿದ್ದು ನಾನು ಹೋದಲ್ಲೆಲ್ಲ ನನ್ನನ್ನು ಕಾಪಾಡಿ ಊಟಕ್ಕೆ ಆಹಾರವನ್ನೂ, ಉಡಲು ಬಟ್ಟೆಗಳನ್ನೂ ಕೊಟ್ಟು,
IRVKN ಯಾಕೋಬನು ಅಲ್ಲಿ ಪ್ರಮಾಣ ಮಾಡಿ, “ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ, ನನಗೆ ಕೊಟ್ಟು,