Bible Versions
Bible Books

Genesis 29:20 (KJVP) King James Version with Strong Number

Versions

KNV   ಪ್ರಕಾರ ಯಾಕೋ ಬನು ರಾಹೇಲಳಿಗೋಸ್ಕರ ಏಳು ವರುಷ ಸೇವೆ ಮಾಡಿದನು. ಅವನು ಆಕೆಯನ್ನು ಪ್ರೀತಿಮಾಡಿದ್ದರಿಂದ ಏಳು ವರುಷಗಳು ಅವನಿಗೆ ಸ್ವಲ್ಪ ದಿನಗಳಾಗಿ ತೋರಿದವು.
ERVKN   ಆದ್ದರಿಂದ ಯಾಕೋಬನು ಅವನೊಂದಿಗೆ ಇದ್ದುಕೊಂಡು ಏಳು ವರ್ಷಗಳವರೆಗೆ ಲಾಬಾನನ ಸೇವೆ ಮಾಡಿದನು. ಆದರೆ ಅವನು ರಾಹೇಲಳನ್ನು ತುಂಬಾ ಪ್ರೀತಿಸುತ್ತಿದ್ದುದರಿಂದ ಸಮಯವು ಅವನಿಗೆ ತುಂಬಾ ಕಡಿಮೆಯಂತೆ ಕಾಣಿಸಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us