Bible Versions
Bible Books

Genesis 29:27 (KJVP) King James Version with Strong Number

Versions

KNV   ಈಕೆಯ ವಾರವನ್ನು ಪೂರೈಸು. ತರುವಾಯ ನೀನು ನನ್ನಲ್ಲಿ ಬೇರೆ ಏಳು ವರುಷಗಳ ವರೆಗೆ ಸೇವೆಮಾಡಿದರೆ ನಾವು ಆಕೆಯನ್ನೂ ನಿನಗೆ ಕೊಡು ತ್ತೇವೆ ಅಂದನು.
ERVKN   ಆದರೆ ಆಕೆಯ ಮದುವೆಯ ವಾರವನ್ನು ಮುಂದುವರಿಸು. ನಾನು ನಿನಗೆ ರಾಹೇಲಳನ್ನು ಸಹ ಮದುವೆ ಮಾಡಿಕೊಡುತ್ತೇನೆ. ಆದರೆ ನೀನು ನನಗೆ ಇನ್ನೂ ಏಳು ವರ್ಷ ಸೇವೆ ಮಾಡಬೇಕು” ಎಂದು ಹೇಳಿದನು.
IRVKN   ಆಕೆಯ ಮದುವೆಯ ವಾರವನ್ನು ಪೂರೈಸು. ಅನಂತರ ನನ್ನ ಕಿರಿಯ ಮಗಳನ್ನೂ ನಿನಗೆ ಕೊಡುತ್ತೇನೆ; ಈಕೆಗೋಸ್ಕರ ನೀನು ಇನ್ನೂ ಏಳು ವರ್ಷ ಸೇವೆಮಾಡು” ಅಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us