Bible Versions
Bible Books

Genesis 29:35 (KJVP) King James Version with Strong Number

Versions

KNV   ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು.
ERVKN   ನಂತರ ಲೇಯಾ ಮತ್ತೊಬ್ಬ ಗಂಡುಮಗನನ್ನು ಹೆತ್ತಳು. ಲೇಯಳು ತನ್ನೊಳಗೆ, “ಈಗ ನಾನು ಯೆಹೋವನನ್ನು ಸ್ತುತಿಸುವೆನು” ಎಂದು ಹೇಳಿ ಮಗುವಿಗೆ ಯೆಹೂದ ಎಂದು ಹೆಸರಿಟ್ಟಳು. ನಂತರ ಲೇಯಳಿಗೆ ಮಕ್ಕಳಾಗುವುದು ನಿಂತುಹೋಯಿತು.
IRVKN   ಆಕೆಯು ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಈಗ ಯೆಹೋವನಿಗೆ ಉಪಕಾರ ಸ್ತುತಿಮಾಡುವೆನು” ಎಂದು ಹೇಳಿ ಅದಕ್ಕೆ “ಯೆಹೂದಾ” ಎಂದು ಹೆಸರಿಟ್ಟಳು. ಮೇಲೆ ಆಕೆಗೆ ಗರ್ಭಧಾರಣೆಯಾಗುವುದು ನಿಂತಿತು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us