Bible Versions
Bible Books

Genesis 2:5 (KJVP) King James Version with Strong Number

Versions

KNV   ಕರ್ತನಾದ ದೇವರು ಭೂಮಿಯನ್ನೂ ಆಕಾಶಗಳನ್ನೂ ಉಂಟು ಮಾಡಿದ ದಿನದಲ್ಲಿ ಹೊಲದ ಯಾವ ಗಿಡವಾದರೂ ಭೂಮಿಯಲ್ಲಿ ಇನ್ನೂ ಬೆಳೆದಿರಲಿಲ್ಲ; ಹೊಲದ ಯಾವ ಪಲ್ಯವಾದರೂ ಇನ್ನೂ ಮೊಳೆತಿರಲಿಲ್ಲ; ಯಾಕಂದರೆ ಕರ್ತನಾದ ದೇವರು ಭೂಮಿಯ ಮೇಲೆ ಮಳೆ ಸುರಿಸಿರಲಿಲ್ಲ; ಭೂಮಿಯನ್ನು ವ್ಯವಸಾಯ ಮಾಡು ವದಕ್ಕೆ ಮನುಷ್ಯನು ಇರಲಿಲ್ಲ.
ERVKN   ಆಗ ಭೂಮಿಯ ಮೇಲೆ ಯಾವ ಮರಗಿಡಗಳೂ ಇರಲಿಲ್ಲ. ಭೂಮಿಯ ಮೇಲೆ ಯಾವ ಸಸಿಯೂ ಬೆಳೆಯುತ್ತಿರಲಿಲ್ಲ; ಯಾಕೆಂದರೆ ಯೆಹೋವನು ಭೂಮಿಯ ಮೇಲೆ ಇನ್ನೂ ಮಳೆಯನ್ನು ಸುರಿಸಿರಲಿಲ್ಲ; ಭೂಮಿಯನ್ನು ಬೇಸಾಯ ಮಾಡಲು ಯಾರೂ ಇರಲಿಲ್ಲ.
IRVKN   {ಏದೆನ್ ಉದ್ಯಾನವನವೂ ಪಾಪೋತ್ಪತ್ತಿಯೂ} PS ಯೆಹೋವನಾದ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ವಿಧವಾದ ಗಿಡವೂ ಭೂಮಿಯಲ್ಲಿ ಇರಲಿಲ್ಲ. ಯಾವ ಸಸ್ಯವೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವನಾದ ದೇವರು ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us