Bible Versions
Bible Books

Genesis 2:9 (KJVP) King James Version with Strong Number

Versions

KNV   ಕರ್ತನಾದ ದೇವರು ನೋಟಕ್ಕೆ ರಮ್ಯವಾದ ಮತ್ತು ಊಟಕ್ಕೆ ಒಳ್ಳೇದಾದ ಎಲ್ಲಾ ಮರಗಳನ್ನು, ತೋಟದ ಮಧ್ಯದಲ್ಲಿ ಜೀವದ ಮರವನ್ನು, ಒಳ್ಳೇದರ ಕೆಟ್ಟದರ ತಿಳುವಳಿಕೆಯ ಮರವನ್ನು ಭೂಮಿಯೊಳಗಿಂದ ಬೆಳೆಯಿಸಿದನು.
ERVKN   ದೇವರಾದ ಯೆಹೋವನು ತೋಟದಲ್ಲಿ ಸುಂದರವಾದ ಪ್ರತಿಯೊಂದು ಮರವನ್ನು ಮತ್ತು ಊಟಕ್ಕೆ ಬೇಕಾದ ಒಳ್ಳೆಯ ಹಣ್ಣುಗಳನ್ನು ಬಿಡುವ ಪ್ರತಿಯೊಂದು ಮರವನ್ನು ಬೆಳೆಸಿದನು. ಇದಲ್ಲದೆ ತೋಟದ ಮಧ್ಯಭಾಗದಲ್ಲಿ ಜೀವದಾಯಕ ಮರವನ್ನೂ ಅಲ್ಲದೆ ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಕೊಡುವ ಮರವನ್ನೂ ಬೆಳೆಸಿದನು.
IRVKN   ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us