Versions
KNV ನಮ್ಮ ತಂದೆಗೆ ಇದ್ದವುಗಳನ್ನೆಲ್ಲಾ ಯಾಕೋಬನು ತಕ್ಕೊಂಡಿದ್ದಾನೆ, ನಮ್ಮ ತಂದೆಗಿದ್ದವುಗಳಿಂದ ಈ ಘನತೆಯನ್ನೆಲ್ಲಾ ಪಡೆದಿದ್ದಾನೆ ಎಂದು ಲಾಬಾನನ ಮಕ್ಕಳು ಹೇಳುವ ಮಾತುಗಳನ್ನು ಯಾಕೋಬನು ಕೇಳಿದನು.
ERVKN ಒಂದು ದಿನ ಲಾಬಾನನ ಗಂಡುಮಕ್ಕಳು ಮಾತಾಡುತ್ತಿರುವುದನ್ನು ಯಾಕೋಬನು ಕೇಳಿಸಿಕೊಂಡನು. ಅವರು, “ನಮ್ಮ ತಂದೆ ಹೊಂದಿದ್ದ ಪ್ರತಿಯೊಂದನ್ನೂ ಯಾಕೋಬನು ತೆಗೆದುಕೊಂಡು ಐಶ್ವರ್ಯವಂತನಾಗಿದ್ದಾನೆ; ಅವನು ನಮ್ಮ ತಂದೆಯ ಐಶ್ವರ್ಯವನ್ನೆಲ್ಲ ತೆಗೆದುಕೊಂಡಿದ್ದಾನೆ” ಎಂದು ಹೇಳುತ್ತಿದ್ದರು.
IRVKN {ಯಾಕೋಬನು ಲಾಬಾನನಿಂದ ಓಡಿ ಹೋದದ್ದು} PS “ನಮ್ಮ ತಂದೆಯ ಆಸ್ತಿಯೆಲ್ಲಾ ಯಾಕೋಬನ ಪಾಲಾಯಿತು, ನಮ್ಮ ತಂದೆಯ ಆಸ್ತಿಯಿಂದಲೇ ಅವನಿಗೆ ಇಷ್ಟೊಂದು ಐಶ್ವರ್ಯವುಂಟಾಯಿತು” ಎಂಬುದಾಗಿ ಲಾಬಾನನ ಮಕ್ಕಳು ಹೇಳಿಕೊಳ್ಳುವ ಮಾತುಗಳು ಯಾಕೋಬನ ಕಿವಿಗೆ ಬಿದ್ದವು.