Bible Versions
Bible Books

Genesis 31:29 (KJVP) King James Version with Strong Number

Versions

KNV   ನಿನಗೆ ಕೇಡುಮಾಡುವದಕ್ಕೆ ನನ್ನ ಕೈಯಲ್ಲಿ ಸಾಮರ್ಥ್ಯ ಇದೆ. ಆದರೆ ನಿನ್ನ ತಂದೆಯ ದೇವರು ನಿನ್ನೆ ರಾತ್ರಿ ನನ್ನ ಸಂಗಡ ಮಾತನಾಡಿ--ನೀನು ಯಾಕೋಬನಿಗೆ ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಹೇಳದ ಹಾಗೆ ಎಚ್ಚರಿಕೆಯಾಗಿರು ಎಂದು ಹೇಳಿದನು.
ERVKN   ನಿನಗೆ ಕೇಡು ಮಾಡಲು ನನಗೆ ಶಕ್ತಿಯಿದೆ. ಆದರೆ ಕಳೆದ ರಾತ್ರಿ ನಿನ್ನ ತಂದೆಯ ದೇವರು ಕನಸಿನಲ್ಲಿ ನನಗೆ ಕಾಣಿಸಿಕೊಂಡು, ನಿನಗೆ ಕೇಡುಮಾಡಕೂಡದೆಂದು ನನಗೆ ಎಚ್ಚರಿಕೆ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us