Bible Versions
Bible Books

Genesis 31:54 (KJVP) King James Version with Strong Number

Versions

KNV   ಯಾಕೋ ಬನು ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ ರೊಟ್ಟಿ ಯನ್ನು ತಿನ್ನುವದಕ್ಕೆ ತನ್ನ ಸಹೋದರರನ್ನು ಕರೇ ಕಳುಹಿಸಿದನು. ಅವರು ರೊಟ್ಟಿಯನ್ನು ತಿಂದು ಬೆಟ್ಟದಲ್ಲಿಯೇ ರಾತ್ರಿ ಇಳುಕೊಂಡರು.
ERVKN   ಆಮೇಲೆ ಯಾಕೋಬನು ಒಂದು ಪಶುವನ್ನು ಕೊಂದು ಅದನ್ನು ಬೆಟ್ಟದ ಮೇಲೆ ಯಜ್ಞವಾಗಿ ಅರ್ಪಿಸಿದನು; ತನ್ನ ಜನರನ್ನು ಊಟಕ್ಕೆ ಆಹ್ವಾನಿಸಿದನು. ಅವರು ಊಟ ಮಾಡಿದ ಮೇಲೆ, ರಾತ್ರಿ ಬೆಟ್ಟದ ಮೇಲೆ ಇದ್ದರು.
IRVKN   ಯಾಕೋಬನು ಬೆಟ್ಟದ ಮೇಲೆ ಯಜ್ಞವನ್ನು ಮಾಡಿ ತನ್ನ ಬಂಧುಗಳನ್ನು ತನ್ನೊಡನೆ ಊಟಮಾಡಲು ಕರೆಯಿಸಿದನು. ಅವರು ಊಟ ಮಾಡಿ ಬೆಟ್ಟದಲ್ಲಿಯೇ ರಾತ್ರಿ ಇಳಿದುಕೊಂಡರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us