Bible Versions
Bible Books

Genesis 32:29 (KJVP) King James Version with Strong Number

Versions

KNV   ಯಾಕೋಬನು--ನಿನ್ನ ಹೆಸರನ್ನು ನನಗೆ ತಿಳಿಸು ಎಂದು ಆತನನ್ನು ಕೇಳಿಕೊಂಡಾಗ ಆತನು--ನನ್ನ ಹೆಸರನ್ನು ಯಾಕೆ ಕೇಳುತ್ತೀ ಎಂದು ಹೇಳಿ ಅವನನ್ನು ಅಲ್ಲಿ ಆಶೀರ್ವದಿಸಿದನು.
ERVKN   ಯಾಕೋಬನು ಆತನಿಗೆ, “ದಯವಿಟ್ಟು ನಿನ್ನ ಹೆಸರನ್ನು ತಿಳಿಸು” ಎಂದು ಕೇಳಿದನು. ಅದಕ್ಕೆ ಪುರುಷನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಯಾಕೋಬನನ್ನು ಆಶೀರ್ವದಿಸಿದನು.
IRVKN   ಯಾಕೋಬನು, “ನೀನು ನಿನ್ನ ಹೆಸರನ್ನು ನನಗೆ ತಿಳಿಸಬೇಕು” ಎಂದು ಅವನನ್ನು ಕೇಳಿಕೊಂಡಾಗ ಆತನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಅಲ್ಲಿ ಅವನನ್ನು ಆಶೀರ್ವದಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us