Versions
KNV ಅವರ ಮಂದೆಗಳೂ ಸಂಪತ್ತೂ ದನಗಳೆಲ್ಲಾ ನಮ್ಮವುಗಳಲ್ಲವೋ? ಅವರಿಗೆ ನಾವು ಒಪ್ಪಿಕೊಂಡರೆ ಮಾತ್ರ ಅವರು ನಮ್ಮ ಸಂಗಡ ವಾಸಿಸುವರು ಅಂದರು.
ERVKN ನಾವು ಹೀಗೆ ಮಾಡಿದರೆ, ಅವರ ಎಲ್ಲಾ ದನಕುರಿಗಳಿಂದಲೂ ಪಶುಗಳಿಂದಲೂ ಐಶ್ವರ್ಯವಂತರಾಗುತ್ತೇವೆ. ನಾವು ಈ ಒಪ್ಪಂದವನ್ನು ಅವರೊಂದಿಗೆ ಮಾಡಿಕೊಂಡರೆ ಅವರು ನಮ್ಮೊಂದಿಗೆ ಇಲ್ಲಿ ವಾಸಿಸುವರು” ಎಂದು ಹೇಳಿದರು.