Bible Versions
Bible Books

Genesis 34:25 (KJVP) King James Version with Strong Number

Versions

KNV   ಮೂರನೆಯ ದಿನದಲ್ಲಿ ಅವರಿಗೆ ನೋವು ಉಂಟಾದಾಗ ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ ದೀನಳ ಸಹೋದರರಾದ ಸಿಮೆಯೋನನೂ ಲೇವಿಯೂ ತಮ್ಮ ತಮ್ಮ ಕತ್ತಿಗಳನ್ನು ತಕ್ಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದುಹಾಕಿದರು.
ERVKN   ಮೂರು ದಿನಗದರೂ ಸುನ್ನತಿ ಮಾಡಿಸಿಕೊಂಡಿದ್ದ ಗಂಡಸರು ಇನ್ನೂ ಗಾಯದ ನೋವಿನಲ್ಲಿದ್ದರು. ಸಮಯದಲ್ಲಿ ಗಂಡಸರು ಬಲಹೀನರಾಗಿರುತ್ತಾರೆ ಎಂಬುದು ಯಾಕೋಬನ ಇಬ್ಬರು ಗಂಡುಮಕ್ಕಳಾದ ಸಿಮೆಯೋನ್ ಮತ್ತು ಲೇವಿಗೆ ತಿಳಿದಿತ್ತು. ಆದ್ದರಿಂದ ಅವರು ಪಟ್ಟಣಕ್ಕೆ ಹೋಗಿ ಅಲ್ಲಿದ್ದ ಎಲ್ಲಾ ಗಂಡಸರನ್ನು ಕೊಂದುಹಾಕಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us