Bible Versions
Bible Books

Genesis 34:5 (KJVP) King James Version with Strong Number

Versions

KNV   ಯಾಕೋ ಬನು ತನ್ನ ಮಗಳಾದ ದೀನಳನ್ನು ಶೆಕೆಮನು ಅಶುದ್ಧ ಮಾಡಿದನೆಂದು ಕೇಳಿದಾಗ ಅವನ ಮಕ್ಕಳು ದನಗಳ ಸಂಗಡ ಹೊಲದಲ್ಲಿದ್ದರು. ಅವರು ಬರುವ ವರೆಗೆ ಯಾಕೋಬನು ಸುಮ್ಮನಿದ್ದನು.
ERVKN   ಯಾಕೋಬನು ತನ್ನ ಮಗಳಿಗೆ ಶೆಕೆಮನಿಂದ ಮಾನಭಂಗವಾದ ಸುದ್ದಿಯನ್ನು ಕೇಳಿದನು. ಆದರೆ ಅವನ ಗಂಡುಮಕ್ಕಳೆಲ್ಲ ಕುರಿಗಳೊಂದಿಗೆ ಹೊಲದಲ್ಲಿದ್ದುದರಿಂದ ಅವರು ಮನೆಗೆ ಬರುವತನಕ ಏನೂ ಮಾಡಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us