Bible Versions
Bible Books

Genesis 34:8 (KJVP) King James Version with Strong Number

Versions

KNV   ಹಮೋರನು ಅವರಿಗೆ--ನನ್ನ ಮಗನಾದ ಶೆಕೆಮನ ಮನಸ್ಸು ನಿಮ್ಮ ಮಗಳಿಗಾಗಿ ಆಶಿಸುತ್ತದೆ. ಆಕೆಯನ್ನು ಅವನಿಗೆ ಹೆಂಡತಿಯಾಗಿ ಕೊಡಿರಿ ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ;
ERVKN   ಆದರೆ ಹಮೋರನು ದೀನಳ ಅಣ್ಣಂದಿರೊಡನೆ ಮಾತಾಡಿದನು. ಅವನು ಅವರಿಗೆ, “ನನ್ನ ಮಗನಾದ ಶೆಕೆಮನು ದೀನಳನ್ನು ತುಂಬ ಇಷ್ಟಪಡುತ್ತಾನೆ. ಅವನು ಆಕೆಯನ್ನು ಮದುವೆ ಮಾಡಿಕೊಳ್ಳಲು ದಯವಿಟ್ಟು ಅವಕಾಶಕೊಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us