Bible Versions
Bible Books

Genesis 35:18 (KJVP) King James Version with Strong Number

Versions

KNV   (ಆದರೆ ಆಕೆಯು ಸತ್ತುಹೋದಳು). ಅವಳು ಪ್ರಾಣಬಿಡುವಾಗ ಅವನಿಗೆ ಬೆನೋನಿ ಎಂದು ಹೆಸರಿಟ್ಟಳು; ಆದರೆ ಅವನ ತಂದೆಯು ಅವನಿಗೆ ಬೆನ್ಯಾವಿಾನ್‌ ಎಂದು ಹೆಸರಿಟ್ಟನು.
ERVKN   ರಾಹೇಲಳು ಮಗನನ್ನು ಹೆರುವಾಗ ಸತ್ತುಹೋದಳು; ಸಾಯುವುದಕ್ಕೆ ಮೊದಲು, ರಾಹೇಲಳು ಮಗುವಿಗೆ ಬೆನೋನಿ ಎಂದು ಹೆಸರಿಟ್ಟಳು. ಆದರೆ ಯಾಕೋಬನು ಅವನಿಗೆ ಬೆನ್ಯಾಮೀನ್ ಎಂದು ಹೆಸರಿಟ್ಟನು. ಹಾಗೆ ರಾಹೇಳಲು ಮೃತಪಟ್ಟಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us