Bible Versions
Bible Books

Genesis 35:2 (KJVP) King James Version with Strong Number

Versions

KNV   ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ--ನಿಮ್ಮ ಮಧ್ಯದಲ್ಲಿರುವ ಅನ್ಯದೇವ ರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ; ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ;
ERVKN   ಆದ್ದರಿಂದ ಯಾಕೋಬನು ತನ್ನ ಕುಟುಂಬದವರಿಗೂ ತನ್ನ ಎಲ್ಲಾ ಸೇವಕರಿಗೂ, “ನಿಮ್ಮಲ್ಲಿರುವ ಮರದ ಮತ್ತು ಲೋಹದ ಎಲ್ಲಾ ಅನ್ಯದೇವರುಗಳನ್ನು ನಾಶಮಾಡಿರಿ. ನಿಮ್ಮನ್ನು ಶುದ್ಧಿ ಮಾಡಿಕೊಂಡು ಶುದ್ಧವಾದ ಬಟ್ಟೆಗಳನ್ನು ಧರಿಸಿಕೊಳ್ಳಿರಿ.
IRVKN   ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ “ನಿಮ್ಮ ಮಧ್ಯಲ್ಲಿರುವ ಅನ್ಯ ದೇವರುಗಳನ್ನು ತೆಗೆದುಹಾಕಿ ನಿಮ್ಮನ್ನು ಶುದ್ಧಪಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿರಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us