Versions
KNV ಹೋರಿಯನಾದ ಸೇಯಾರನ ಕುಮಾರರೂ ದೇಶದ ನಿವಾಸಿಗಳೂ ಯಾರಂದರೆ: ಲೋಟಾನ್ ಶೋಬಾಲ್ ಸಿಬೆಯೋನ್ ಅನಾಹ
ERVKN ಏಸಾವನಿಗಿಂತ ಮೊದಲು ಹೋರಿಯ ಜನಾಂಗದ ಸೇಯೀರ್ ಎಂಬವನು ಎದೋಮಿನಲ್ಲಿ ವಾಸವಾಗಿದ್ದನು. ಸೇಯೀರನ ಗಂಡುಮಕ್ಕಳು: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,
IRVKN {ಸೇಯೀರನ ವಂಶಸ್ಥರು} (1ಪೂರ್ವ 1:38-42) PS ಆ ಸೀಮೆಯ ಮೂಲನಿವಾಸಿಗಳು ಹೋರಿಯನಾದ ಸೇಯೀರಿನಿಂದ ಹುಟ್ಟಿದವರು. ಅವರು ಯಾರೆಂದರೆ: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,