Bible Versions
Bible Books

Genesis 36:35 (KJVP) King James Version with Strong Number

Versions

KNV   ಹುಷಾಮನು ಸತ್ತ ಮೇಲೆ ಅವನ ಬದಲಾಗಿ ಮೋವಾಬ್ಯರ ಹೊಲದಲ್ಲಿ ಮಿದ್ಯಾನರನ್ನು ಹೊಡೆದ ಬೆದದನ ಮಗನಾದ ಹದದನು ಆಳಿದನು. ಅವನ ಪಟ್ಟಣದ ಹೆಸರು ಅವೀತ್‌.
ERVKN   ಹುಷಾಮನು ಸತ್ತಮೇಲೆ, ಹದದನು ದೇಶವನ್ನು ಆಳಿದನು. ಹದದನು ಬೆದದನ ಮಗನು. (ಮೊವಾಬ್ಯರನ್ನು ಮಿದ್ಯಾನರ ದೇಶದಲ್ಲಿ ಸೋಲಿಸಿದವನೇ ಬೆದದನು.) ಹದದನು ಅವೀತ್ ಪಟ್ಟಣದವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us