Bible Versions
Bible Books

Genesis 37:29 (KJVP) King James Version with Strong Number

Versions

KNV   ರೂಬೇನನು ತಗ್ಗಿನ ಬಳಿಗೆ ತಿರಿಗಿ ಬಂದಾಗ ಇಗೋ, ಯೋಸೇಫನು ತಗ್ಗಿನಲ್ಲಿ ಇಲ್ಲದ್ದರಿಂದ ತನ್ನ ವಸ್ತ್ರಗಳನ್ನು ಹರಿದು ಕೊಂಡನು.
ERVKN   ಸಮಯದಲ್ಲಿ ರೂಬೇನನು ತನ್ನ ಸಹೋದರರೊಡನೆ ಇರಲಿಲ್ಲ. ಅವರು ಯೋಸೇಫನನ್ನು ಮಾರಿದ್ದು ಅವನಿಗೆ ಗೊತ್ತಿರಲಿಲ್ಲ. ರೂಬೇನನು ಬಾವಿಗೆ ಹಿಂತಿರುಗಿ ಬಂದಾಗ, ಯೋಸೇಫನನ್ನು ಅಲ್ಲಿ ಕಾಣದೆ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು.
IRVKN   ರೂಬೇನನು ತಿರುಗಿ ಗುಂಡಿಯ ಹತ್ತಿರಕ್ಕೆ ಬಂದು ಅದರಲ್ಲಿ ಯೋಸೇಫನು ಇಲ್ಲದೆ ಇರುವುದನ್ನು ಕಂಡು ತನ್ನ ಬಟ್ಟೆಗಳನ್ನು ಹರಿದುಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us