Bible Versions
Bible Books

Genesis 39:12 (KJVP) King James Version with Strong Number

Versions

KNV   ಆಗ ಆಕೆಯು ಅವನ ವಸ್ತ್ರವನ್ನು ಹಿಡುಕೊಂಡು--ನನ್ನ ಸಂಗಡ ಮಲಗು ಅಂದಳು. ಆದರೆ ಅವನು ತನ್ನ ವಸ್ತ್ರವನ್ನು ಅವಳ ಕೈಯಲ್ಲಿ ಬಿಟ್ಟು ಹೊರಗೆ ಓಡಿಹೋದನು.
ERVKN   ಅವನ ಧಣಿಯ ಹೆಂಡತಿಯು ಅವನ ಮೇಲಂಗಿಯನ್ನು ಹಿಡಿದುಕೊಂಡು, “ಬಾ ನನ್ನೊಂದಿಗೆ ಮಲಗಿಕೊ” ಎಂದು ಕರೆದಳು. ಕೂಡಲೇ ಯೋಸೇಫನು ತನ್ನ ಮೇಲಂಗಿಯನ್ನೇ ಬಿಟ್ಟು ಅಲ್ಲಿಂದ ಓಡಿಹೋದನು.
IRVKN   ಆಕೆ ಅವನ ಬಟ್ಟೆಯನ್ನು ಹಿಡಿದುಕೊಂಡು, “ನನ್ನೊಂದಿಗೆ ಸಂಗಮಿಸಲು ಬಾ” ಎಂದು ಕರೆಯಲು, ಅವನು ತನ್ನ ಬಟ್ಟೆಯನ್ನು ಆಕೆಯ ಕೈಯಲ್ಲೇ ಬಿಟ್ಟು ತಪ್ಪಿಸಿಕೊಂಡು ಹೊರಗೆ ಓಡಿಹೋದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us