Bible Versions
Bible Books

Genesis 39:20 (KJVP) King James Version with Strong Number

Versions

KNV   ಆಗ ಯೋಸೇಫನ ಯಜಮಾನನು ಅವನನ್ನು ಹಿಡುಕೊಂಡು ರಾಜನ ಕೈದಿಗಳು ಬಂಧಿಸಲ್ಪಡುವ ಸೆರೆಮನೆಯಲ್ಲಿ ಹಾಕಿದನು. ಯೋಸೇಫನು ಸೆರೆಮನೆಯಲ್ಲಿದ್ದನು.
ERVKN   ರಾಜನ ವೈರಿಗಳನ್ನು ಹಾಕುವ ಒಂದು ಸೆರೆಮನೆಯಿತ್ತು. ಆದ್ದರಿಂದ ಪೋಟೀಫರನು ಯೋಸೇಫನನ್ನು ಸೆರೆಮನೆಗೆ ಹಾಕಿಸಿದನು. ಅಂದಿನಿಂದ ಯೋಸೇಫನು ಅಲ್ಲಿದ್ದನು.
IRVKN   ಆಗ ಯೋಸೇಫನ ದಣಿಯು ಅವನನ್ನು ಹಿಡಿದು ಅರಸನ ಕೈದಿಗಳನ್ನಿಡುವ ಸೆರೆಮನೆಯಲ್ಲಿ ಹಾಕಿಸಿದನು. ಅಲ್ಲಿ ಯೋಸೇಫನು ಸೆರೆಯಲ್ಲಿ ಇರಬೇಕಾಯಿತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us