Versions
KNV ಈ ಮನೆಯಲ್ಲಿ ನನಗಿಂತ ದೊಡ್ಡವ ನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವದ ರಿಂದ ನಿನ್ನನ್ನಲ್ಲದೆ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ದೊಡ್ಡ ದುಷ್ಕೃತ್ಯಮಾಡಿ ದೇವರಿಗೆ ವಿರೋಧವಾಗಿ ಪಾಪಮಾಡುವದು ಹೇಗೆ ಅಂದನು.
ERVKN ನನ್ನ ಧಣಿಯು ಈ ಮನೆಯ ಸರ್ವಾಧಿಕಾರವನ್ನು ನನಗೆ ಕೊಟ್ಟಿದ್ದರೂ ತನ್ನ ಧರ್ಮಪತ್ನಿಯಾದ ನಿನ್ನನ್ನು ನನಗೆ ಅಧೀನಪಡಿಸಿಲ್ಲ. ಹೀಗಿರಲು ಇಂಥಾ ಮಹಾ ದುಷ್ಕೃತ್ಯವನ್ನು ನಡೆಸಿ ದೇವರಿಗೆ ವಿರುದ್ಧವಾಗಿ ಹೇಗೆ ಪಾಪಮಾಡಲಿ” ಎಂದು ಉತ್ತರಕೊಟ್ಟನು.
IRVKN ಈ ಮನೆಯಲ್ಲಿ ನನಗಿಂತ ಯಾರೂ ದೊಡ್ಡವರಲ್ಲ. ನೀನು ಅವನ ಧರ್ಮಪತ್ನಿಯಾದುದರಿಂದ ನಿನ್ನನ್ನು ಮಾತ್ರ ನನಗೆ ಅಧೀನ ಮಾಡಲಿಲ್ಲ. ಹೀಗಿರುವಲ್ಲಿ ನಾನು ಇಂಥಾ ಮಹಾ ದುಷ್ಟ ಕಾರ್ಯವನ್ನು ಮಾಡಿ ದೇವರಿಗೆ ವಿರೋಧವಾಗಿ ಹೇಗೆ ಪಾಪ ಮಾಡಲಿ?” ಎಂದು ತನ್ನ ದಣಿಯ ಹೆಂಡತಿಗೆ ಉತ್ತರ ಹೇಳಿದನು.