Versions
KNV ಕರ್ತನಾದ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ಅವರಿಗೆ ತೊಡಿಸಿದನು.
ERVKN ದೇವರಾದ ಯೆಹೋವನು ಪ್ರಾಣಿಯ ಚರ್ಮದಿಂದ ಉಡುಪುಗಳನ್ನು ಮಾಡಿ ಆದಾಮನಿಗೆ ಮತ್ತು ಅವನ ಹೆಂಡತಿಗೆ ತೊಡಿಸಿದನು.
IRVKN ಯೆಹೋವ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ತೊಡಿಸಿದನು. PS