Bible Versions
Bible Books

Genesis 3:3 (KJVP) King James Version with Strong Number

Versions

KNV   ಆದರೆ ತೋಟದ ಮಧ್ಯದಲ್ಲಿ ರುವ ಮರದ ಫಲದ ವಿಷಯದಲ್ಲಿ ದೇವರು--ನೀವು ಸಾಯದ ಹಾಗೆ ಅದನ್ನು ತಿನ್ನಲೂ ಬಾರದು, ಮುಟ್ಟಲೂ ಬಾರದು ಎಂದು ಹೇಳಿದ್ದಾನೆ ಅಂದಳು.
ERVKN   ಆದರೆ ಒಂದು ಮರದ ಹಣ್ಣನ್ನು ಮಾತ್ರ ನಾವು ತಿನ್ನಕೂಡದು. ದೇವರು ನಮಗೆ, ‘ತೋಟದ ಮಧ್ಯದಲ್ಲಿರುವ ಮರದ ಹಣ್ಣನ್ನು ನೀವು ತಿನ್ನಕೂಡದು; ಮರವನ್ನು ಮುಟ್ಟಕೂಡದು, ಇಲ್ಲವಾದರೆ ನೀವು ಸಾಯುವಿರಿ’ ಎಂದು ಹೇಳಿದ್ದಾನೆ”‘ ಎಂಬುದಾಗಿ ಉತ್ತರಕೊಟ್ಟಳು.
IRVKN   ಆದರೆ ತೋಟದ ಮಧ್ಯದಲ್ಲಿರುವ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಅಂದಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us