Bible Versions
Bible Books

Genesis 48:19 (KJVP) King James Version with Strong Number

Versions

KNV   ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು.
ERVKN   ಅದಕ್ಕೆ ಅವನ ತಂದೆಯು “ನನಗೆ ಗೊತ್ತು ಮಗನೇ, ನನಗೆ ಗೊತ್ತು. ಮನಸ್ಸೆ ಮೊದಲು ಹುಟ್ಟಿದವನು. ಅವನು ಮಹಾವ್ಯಕ್ತಿಯಾಗುವನು. ಅವನು ಅನೇಕ ಜನರಿಗೆ ತಂದೆಯಾಗುವನು. ಆದರೆ ತಮ್ಮನು ಅಣ್ಣನಿಗಿಂತ ಮಹಾವ್ಯಕ್ತಿಯಾಗುವನು. ಅವನ ಕುಟುಂಬವು ತುಂಬ ದೊಡ್ಡದಾಗುವುದು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us