Bible Versions
Bible Books

Genesis 48:2 (KJVP) King James Version with Strong Number

Versions

KNV   ಆಗ ಒಬ್ಬನು ಯಾಕೋಬನಿಗೆ--ಇಗೋ, ನಿನ್ನ ಮಗನಾದ ಯೋಸೇ ಫನು ನಿನ್ನ ಬಳಿಗೆ ಬರುತ್ತಾನೆ ಎಂದು ತಿಳಿಸಿದಾಗ ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಕೂತುಕೊಂಡನು.
ERVKN   ಯೋಸೇಫನು ಬಂದಾಗ ಯಾರೋ ಒಬ್ಬನು ಇಸ್ರೇಲನಿಗೆ, “ನಿನ್ನ ಮಗನಾದ ಯೋಸೇಫನು ನಿನ್ನನ್ನು ನೋಡಲು ಬಂದಿದ್ದಾನೆ” ಎಂದು ಹೇಳಿದನು. ಆಗ ಅವನು ಬಹಳ ಬಲಹೀನನಾಗಿದ್ದರೂ ಕಷ್ಟಪಟ್ಟು ಹಾಸಿಗೆಯ ಮೇಲೆ ಕುಳಿತುಕೊಂಡನು.
IRVKN   “ನಿನ್ನ ಮಗನಾದ ಯೋಸೇಫನು ನಿನ್ನ ಬಳಿಗೆ ಬಂದಿದ್ದಾನೆ” ಎಂದು ಯಾಕೋಬನಿಗೆ ತಿಳಿಸಲು, ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಎದ್ದು ಕುಳಿತುಕೊಂಡನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us