Bible Versions
Bible Books

Genesis 48:6 (KJVP) King James Version with Strong Number

Versions

KNV   ಆದರೆ ಅವರ ತರುವಾಯ ನಿನ್ನಿಂದ ಹುಟ್ಟುವ ಸಂತಾನವು ನಿನ್ನದಾಗಿರಲಿ. ಅವರು ತಮ್ಮ ತಮ್ಮ ಬಾಧ್ಯತೆಯಲ್ಲಿ ತಮ್ಮ ಸಹೋದರರ ಹೆಸರುಗಳ ಪ್ರಕಾರ ಕರೆಯಲ್ಪಡಲಿ.
ERVKN   ಆದ್ದರಿಂದ ಇಬ್ಬರು ಗಂಡುಮಕ್ಕಳು ನನಗೆ ಮಕ್ಕಳಂತೆಯೇ ಇರುತ್ತಾರೆ. ನಾನು ಹೊಂದಿರುವ ಪ್ರತಿಯೊಂದರಲ್ಲಿಯೂ ಅವರು ಪಾಲನ್ನು ಹೊಂದುವರು. ಆದರೆ ನಿನಗೆ ಬೇರೆ ಗಂಡುಮಕ್ಕಳಿದ್ದರೆ ಅವರು ಎಫ್ರಾಯೀಮ್ ಮತ್ತು ಮನಸ್ಸೆಯವರಿಗೆ ಮಕ್ಕಳಾಗಿರುತ್ತಾರೆ. ಅಂದರೆ ಎಫ್ರಾಯೀಮ್ ಮತ್ತು ಮನಸ್ಸೆ ಹೊಂದಿರುವ ಪ್ರತಿಯೊಂದರಲ್ಲಿ ಅವರು ಪಾಲನ್ನು ಹೊಂದುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us