Bible Versions
Bible Books

Genesis 48:9 (KJVP) King James Version with Strong Number

Versions

KNV   ಅದಕ್ಕೆ ಯೋಸೇಫನು ತನ್ನ ತಂದೆಗೆ--ದೇವರು ಸ್ಥಳದಲ್ಲಿ ನನಗೆ ಕೊಟ್ಟ ನನ್ನ ಕುಮಾರರು ಅಂದನು. ಆಗ ಅವನು ಅವರನ್ನು ನನ್ನ ಬಳಿಗೆ ಕರಕೊಂಡು ಬಾ. ನಾನು ಅವರನ್ನು ಆಶೀರ್ವದಿಸುತ್ತೇನೆ ಅಂದನು.
ERVKN   ಯೋಸೇಫನು ತನ್ನ ತಂದೆಗೆ, “ಇವರು ನನ್ನ ಮಕ್ಕಳು. ದೇವರು ನನಗೆ ಕೊಟ್ಟಿರುವ ಗಂಡುಮಕ್ಕಳೇ ಇವರು” ಎಂದು ಹೇಳಿದನು. ಇಸ್ರೇಲನು, “ಅವರನ್ನು ನನ್ನ ಬಳಿಗೆ ಕರೆದುಕೊಂಡು ಬಾ, ನಾನು ಅವರನ್ನು ಆಶೀರ್ವದಿಸುತ್ತೇನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us