Versions
KNV ಆಗ ಯಾಕೋಬನು ತನ್ನ ಕುಮಾರರನ್ನು ಕರೆಯಿಸಿ ಅವರಿಗೆ ನೀವೆಲ್ಲರೂ ಕೂಡಿ ಕೊಳ್ಳಿರಿ, ಅಂತ್ಯದಿನಗಳಲ್ಲಿ ಸಂಭವಿಸುವದನ್ನು ನಿಮಗೆ ತಿಳಿಸುತ್ತೇನೆ.
ERVKN ಬಳಿಕ ಯಾಕೋಬನು ತನ್ನ ಗಂಡುಮಕ್ಕಳನ್ನು ತನ್ನ ಬಳಿಗೆ ಕರೆಯಿಸಿ, “ನನ್ನ ಎಲ್ಲಾ ಗಂಡುಮಕ್ಕಳೇ, ನನ್ನ ಬಳಿಗೆ ಬನ್ನಿರಿ. ನಿಮಗೆ ಮುಂದೆ ಏನು ಸಂಭವಿಸುವುದೆಂದು ತಿಳಿಸುತ್ತೇನೆ.
IRVKN {ತನ್ನ ಮಕ್ಕಳನ್ನು ಕುರಿತು ಯಾಕೋಬನ ಭವಿಷ್ಯವಾಣಿ} PS ಯಾಕೋಬನು ತನ್ನ ಮಕ್ಕಳನ್ನು ಕರೆಯಿಸಿ ಅವರಿಗೆ, ನೀವೆಲ್ಲರೂ ಕೂಡಿ ಬನ್ನಿರಿ. ಮುಂದಿನ ದಿನಗಳಲ್ಲಿ ನಿಮಗೆ ಸಂಭವಿಸುವುದನ್ನು ನಿಮಗೆ ತಿಳಿಸುತ್ತೇನೆ.