Bible Versions
Bible Books

Genesis 49:30 (KJVP) King James Version with Strong Number

Versions

KNV   ಕಾನಾನ್‌ ದೇಶದಲ್ಲಿ ಮಮ್ರೆಗೆ ಎದುರಾಗಿ ಮಕ್ಪೇಲ ಹೊಲ ದಲ್ಲಿರುವಂಥ, ಅಬ್ರಹಾಮನು ಹೊಲದ ಸಂಗಡ ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನನಿಂದ ಕೊಂಡುಕೊಂಡಂಥ ಗವಿಯಲ್ಲಿ ನನ್ನನ್ನು ಹೂಣಿಡಿರಿ.
ERVKN   ಗವಿಯು ಕಾನಾನ್ ದೇಶದ ಮಮ್ರೆಗೆ ಎದುರಾಗಿರುವ ಮಕ್ಪೇಲ ಎಂಬ ಬಯಲಿನಲ್ಲಿದೆ. ಅಬ್ರಹಾಮನು ತನ್ನ ಸಮಾಧಿಗಾಗಿ ಸ್ಥಳವನ್ನು ಎಫ್ರೋನನಿಂದ ಕೊಂಡುಕೊಂಡನು.
IRVKN   ಗವಿಯು ಕಾನಾನ್ ದೇಶದ ಮಮ್ರೆಗೆದುರಾಗಿರುವ ಮಕ್ಪೇಲ ಎಂಬ ಬಯಲಿನಲ್ಲಿ ಇದೆ. ಅದನ್ನು ಅಬ್ರಹಾಮನು ಅದರ ಸುತ್ತಲಿರುವ ಭೂಮಿ ಸಹಿತವಾಗಿ ಹಿತ್ತಿಯನಾದ ಎಫ್ರೋನನಿಂದ ಸ್ವಂತ ಸ್ಮಶಾನ ಭೂಮಿಗಾಗಿ ಕೊಂಡುಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us