Bible Versions
Bible Books

Genesis 49:8 (KJVP) King James Version with Strong Number

Versions

KNV   ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು.
ERVKN   “ಯೆಹೂದನೇ ನಿನ್ನ ಸಹೋದರರು ನಿನ್ನನ್ನೇ ಹೊಗಳುವರು. ನೀನು ನಿನ್ನ ವೈರಿಗಳನ್ನು ಸೋಲಿಸುವೆ. ನಿನ್ನ ಸಹೋದರರು ನಿನಗೇ ಅಡ್ಡಬೀಳುವರು.
IRVKN   ಯೆಹೂದನೇ, ನಿನ್ನ ಅಣ್ಣತಮ್ಮಂದಿರು ನಿನ್ನನ್ನೇ ಸ್ತುತಿಸುವರು.
ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು.
ನಿನ್ನ ಸಹೋದರರು ನಿನಗೆ ಆಡ್ಡ ಬೀಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us